ಕಲ್ಲಡ್ಕದಲ್ಲಿ ಉಚಿತ ವೈದ್ಯಕೀಯ ಶಿಬಿರ

ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್, ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ಧಿ ಮತ್ತು ವಿವೇಕ ಟ್ರೇಡರ‍್ಸ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆಯುರ್ವೇದಿಕ್ ವೈದ್ಯಕೀಯ ಶಿಬಿರ 2015ಆಗೋಸ್ಟ್ 15ರಂದು ಬೆಳಿಗ್ಗೆ 9ರಿಂದ 12.30 ರವರೆಗೆ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ  ಉಚಿತ ವೈದ್ಯಕೀಯ ಶಿಬಿರ

Leave a Reply