ವಿದ್ಯಾರ್ಥಿ ಸಂಘದ ಉದ್ಘಾಟನೆ

ಬಂಟ್ವಾಳ,  ಡಿಸೆಂಬರ್ 16 :  ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಇದರ 2020- 21 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು  ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ  ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕರಾದ  ವಸಂತಮಾಧವ ಉಪಸ್ಥಿತರಿದ್ದರು.

Leave a Reply