“ವಿದ್ಯುತ್ ಸುರಕ್ಷತಾ ಸಪ್ತಾಹ-2019 “

ಜನವರಿ28 ಶ್ರೀ ರಾಮ ಪ್ರೌಢ ಶಾಲೆಯಲ್ಲಿ ” ಮಂಗಳೂರು ವಿದ್ಯುಶ್ಚಕ್ತಿ ಸರಬರಾಜು ಕಂಪನಿ ನಿಯಮಿತ ” ಇವರ ವತಿಯಿಂದ “ವಿದ್ಯುತ್ ಸುರಕ್ಷತಾ ಸಪ್ತಾಹ-2019 ” ಎಂಬ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ಭಟ್ ಕೊಡಕಲ್ಲು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವರು ವಿದ್ಯಾರ್ಥಿಗಳಿಗೆ ವಿದ್ಯುತ್ ಶಕ್ತಿಯಿಂದ ಆಗುವ ಅನಾಹುತ, ಉಪಯೋಗ ಹಾಗು ವಿದ್ಯುತ್ತನ್ನು ಬಳಸುವ ಕ್ರಮದ , ಬಗ್ಗೆ ಸವಿವರವಾಗಿ ತಿಳಿಸಿದರು.

Leave a Reply