ಶಟಲ್ ಬ್ಯಾಡ್ಮಿಂಟನ್

13/08/2018 ರಂದು ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 6ನೇ ತರಗತಿಯ ಚಿನ್ಮು , ಕುಶಿ ಹಾಗೂ 7ನೇ ತರಗತಿಯ ರ್ವಣಿ ಹಾಗೂ ತ್ರಿಶಾ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಬಾಲಕರ ವಿಭಾಗದಲ್ಲಿ 7ನೇ ತರಗತಿಯ ಪ್ರಥಮ್ ಗೌಡ , ಮನೀಶ್ , ಜಯಸೂರ್ಯ, ಅಕ್ಷಿತ್ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

 

Leave a Reply