ಶ್ರೀರಾಮ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಶ್ರೀರಾಮ ಪ್ರಾಥಮಿಕ ಕಲ್ಲಡ್ಕ:
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ನಡೆದ ತಾಲೂಕು ಮಟ್ಟದ ಮೇಲಾಟ ಸ್ಪರ್ಧೆಗಳಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಫಯಾ, ಯೂಕಿದಾಮೆ, ಕಿಪ್ನಿ, ಕಾರ್ತಿಕ್, ಚೇತನ್, ತೇಜಸ್ವಿನಿ, ಸ್ವಪ್ನ ಎಸ್. ನಾಯಕ್ ಜಿಲ್ಲೆಗೆ ಆಯ್ಕೆಯಾಗಿರುತ್ತಾರೆ.  ಫಯಾ ವೈಯಕ್ತಿಕ ಪ್ರಶಸ್ತಿಯನ್ನು ಪಡೆದಿರುತ್ತಾನೆ.

Leave a Reply