ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 28.8.2018ರಂದು ಪೋಷಕರ ಸಭೆ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ ಪ್ರಭಾಕರ ಭಟ್ ಮಾರ್ಗದರ್ಶನ ಮಾಡಿದರು. ವಿದ್ಯಾಕೇಂದ್ರದ ಅಧ್ಯಕ್ಷರು ಶ್ರೀ ಬಿ. ನಾರಾಯಣ ಸೋಮಯಾಜಿ, ಸಂಚಾಲಕರು ಶ್ರೀ ವಸಂತ ಮಾಧವ , ಸಹ ಸಂಚಾಲಕ ಶ್ರೀ ರಮೇಶ್ ಎನ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು ಶ್ರೀ ಚಂದ್ರಶೇಖರ ಸಾಲಯಾನ್, ಮುಖ್ಯೋಪಾಧ್ಯಾಯರು ಶ್ರೀ ರವಿರಾಜ್ ಕಣಂತೂರು, ಆಡಳಿತ ಮಂಡಳಿ ಸದಸ್ಯರು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಮಾತೃ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Photo:  http://srvk.org/3662-2/ 

Leave a Reply