ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನಾ ವರದಿ
ದಿನಾಂಕ 25.06.2018ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮ ನಡೆುತು.
ಭಾರತ ದೇಶ “ಜ್ಞಾನ ಕ್ಷೇತ್ರ ನೀಡಿದ ಕೊಡುಗೆಗೆ ಸಾ”ರಾರು ವರ್ಷಗಳ ಇತಿಹಾಸವಿದೆ. ಕೇಂದ್ರ ಸರಕಾರದ ನೀತಿ ಆಯೋಗದ ಅಟಲ್ ಇನೋವೇಷನ್ ಮಿಷನ್ ಅಡಿಯಲ್ಲಿ ಈ ಲ್ಯಾಬ್ ಸ್ಥಾಪನೆ ಆಗಿದೆ, ಶಾಲೆಯಲ್ಲಿರುವ ಮೂಲ ಸೌಕರ್ಯ, ವೈಜ್ಞಾನಿಕ ಚಟುವಟಿಕೆ, ಶಾಲೆಯ ಸಾಧನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ನೀತಿ ಆಯೋಗವು ಈ ಯೋಜನೆಗಾಗಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕವನ್ನು ಆಯ್ಕೆ ಮಾಡಿದೆ.ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕ್ಷೇತ್ರದ ಕುರಿತ ಕುತೂಹಲ, ಆಸಕ್ತಿಯನ್ನು ಉತ್ತೇಜಿಸುವುದು ಈ ಪ್ರಯೋಗಾಳಯದ ಮುಖ್ಯ ಆಶಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಧ್ಯೇಯ ಮತ್ತು ಗುರಿ ಇಟ್ಟುಕೊಂಡು ಜ್ಞಾನ ಮತ್ತು ಕೌಶಲ್ಯದಿಂದ ಸರಿ-ತಪ್ಪುಗಳನ್ನು ಅರಿತುಕೊಂಡು ಪರಿಸರದ ಮೇಲೆ ಪ್ರಜ್ಞೆ ಇಟ್ಟು ಸಾಧನೆ ಮಾಡಿದರೆ ಅಸಾಧ್ಯವಾದುದು ಯಾವುದು ಇಲ್ಲ ಎಂದು ಶ್ರೀ ಕಿರಣ್‌ಕುಮಾರ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಪೂರ್ವಾಧ್ಯಕ್ಷ ಇವರು ಅಟಲ್ ಟಿಂಕರಿಂಗ್ ಲ್ಯಾಬ್‌ನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ವಿಜ್ಞಾನ ಮಾದರಿ ಹಾಗೂ ವಿಷಯ ಮಂಡಿಸಿದ ಶೈಲಿ ಅತ್ಯಯತ್ತಮವಾದುದು. ಈ ಕೌಶಲ್ಯವನ್ನು ಮುಂದಿನ ಜೀವನದಲ್ಲಿ ಮುಂದುವರಿಸಿ ದೇಶಕ್ಕೆ ವೈಜ್ಞಾನಿಕ ಕೊಡುಗೆ ನೀಡಬೇಕು ಎಂದು ಶ್ರೀ ಶಿವಪ್ರಕಾಶ್‌ರವರು ಕ್ಷೇತ್ರ ಶಿಕ್ಷಣಾಧಿಕಾರಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಪ್ರಶ್ನೆ ಮಾಡುವ ಪ್ರವೃತ್ತಿ ಬೆಳೆದರೆ ಹೊಸ ಅವಿಷ್ಕಾರಗಳ ನಡೆಯಲು ಸಾಧ್ಯ. ಪ್ರಕೃತಿ ಮತ್ತು ಮಾನವನ ನಡುವೆ ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು. ಶ್ರೀರಾಮ ವಿದ್ಯಾಕೇಂದ್ರ ವಿಜ್ಞಾನಕ್ಕೆ ಮಾತ್ರವಲ್ಲದೆ ಸಾಮಾಜಿಕ ಹಾಗೂ ರ್ಟ್ರಾಯ ದ್ಟೃಕೋನ ಇಟ್ಟುಕೊಂಡು ಕಾರ್ಯನಿರ್ವ”ಸುವುದು ಇಡೀ ದೇಶಕ್ಕೆ ಮಾದರಿ ಎಂದು ಶ್ರೀ ಕೆ.ಎಸ್. ವೆಂಕಟೇಶ್ ರ್ಟ್ರಾಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರೀಯ ಪ್ರಮುಖ್ ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ “ಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಲು ಅಟಲ್ ಟಿಂಕರಿಂಗ್ ಲ್ಯಾಬ್ ಸಹಕಾರ ನೀಡುತ್ತದೆ. ಆದ್ದರಿಂದ ಈ ಲ್ಯಾಬ್‌ನ್ನು ಎಲ್ಲಾ “ದ್ಯಾರ್ಥಿಗಳು ಸದುಪಯೋಗ ಪಡೆದು ಭಾರತವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಗೊಳಿಸಬೇಕು ಎಂದು ಶ್ರೀ ರಾಜೇಶ್ ನಾಕ್ ಶಾಸಕರು ಬಂಟ್ವಾಳ ಇವರು ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಂ.ಎನ್ ಶೆಟ್ಟಿ, ಚಾರ್ಟರ್ಡ್ ಅಕೌಂಟೆಂಟ್ ಮುಂಬು, ರಾಧಾಕೃಷ್ಣ ಭಟ್ಷವಿಯ ಪರಿವಿಕ್ಷಕರು, ಬಿ.ನಾರಾಯಣ ಸೋಮಯಾಜಿ ಅಧ್ಯಕ್ಷರು ಶ್ರೀರಾಮ “ದ್ಯಾಕೇಂದ್ರ, ರಮೇಶ್ ಎನ್ ಸಹಸಂಚಾಲಕರು, ಉದಯ್ “.ಜಿ. ಬೆಂಗಳೂರು ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು, “ದ್ಯಾರ್ಥಿಗಳು ತಾಲೂಕಿನ ೬೦ ಶಾಲೆಗಳಿಂದ ಬಂದ ವಿದ್ಯಾರ್ಥಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅತಿಥಿಗಳನ್ನು ಡಾ||ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವರು ಸ್ವಾಗತಿಸಿ, ಶ್ರೀ ವಸಂತ ಮಾಧವ ಸಂಚಾಲಕರು ಶ್ರೀರಾಮ “ದ್ಯಾಕೇಂದ್ರ ಕಲ್ಲಡ್ಕ ಇವರು ವಂದಿಸಿದರು. ಕಾರ್ಯಕ್ರಮದ ನಿರೂಪಣೆ ಕು.ಶೈಲಿನಿ ಉಪನ್ಯಾಸಕಿ ಮಾಡಿದರು.