ಯೋಧ ಕುಟುಂಬದ ಸ್ಮರಣೆಯೇ ಕಾರ್ಗಿಲ್ ಸಂಸ್ಮರಣೆ
Saturday, July 27th, 2019
ದಿನಾಂಕ 26.07.2019ರ ಶುಕ್ರವಾರದಂದು ಕಾರ್ಗಿಲ್ ವಿಜಯೋತ್ಸವದ 20ನೇ ವರುಷದ ಸಂಭ್ರಮವನ್ನು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವೀರ ಯೋಧರ ಪೋಷಕರನ್ನು ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಗಿಲ್ ಯುದ್ಧವು ನಡೆದು ಇಂದಿಗೆ 20 ವರ್ಷ ಸಂದರೂ ಅದರ ನೆನಪು ಭಾರತೀಯರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಇದೇ ದಿವಸ ಸರಿಯಾಗಿ ೨೦ ವರುಷಗಳ ಹಿಂದೆ ಅಂದರೆ ೨೬ ಜುಲೈ ೧೯೯೯ ರಂದು ಭಾರತೀಯ ಸೇನೆಯು ಪಾಕಿಸ್ತಾನದ ಹಿಡಿತದಲ್ಲಿ ಇದ್ದ ಕಾರ್ಗಿಲ್ನ ಎಲ್ಲಾ ಕ್ಷೇತ್ರಗಳನ್ನು ತನ್ನ […]