history
Thursday, July 30th, 2020https://youtu.be/gLkgExBjmis
ಬಾಳ್ತಿಲ ಗ್ರಾಮದ ಸುಧೆಕ್ಕಾರ್ ಎಂಬಲ್ಲಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವಿದ್ಯಾರ್ಥಿಗಳು ಪ್ರತೀ ವರ್ಷ ಭತ್ತದ ಕೃಷಿ ಕಾರ್‍ಯ ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ಈ ಕೃಷಿ ಕಾರ್‍ಯವನ್ನು ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರು, ಅಭಿವೃದ್ದಿ ಸಮಿತಿ ಸದಸ್ಯರು, ಮಾತೃಭಾರತಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಊರಿನವರ ಸಹಕಾರದಿಂದ 7 ಎಕ್ರೆ ಭೂಮಿಯಲ್ಲಿ ಭತ್ತದ ಕೃಷಿ ಕಾರ್‍ಯವನ್ನು ನಡೆಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ನೇಜಿ ತೆಗೆಯುವ ಮೂಲಕ ಕೃಷಿ ಕಾರ್‍ಯಕ್ಕೆ ಚಾಲನೆ ನೀಡಿದರು. ಈ […]
ಶಿಕ್ಷಣದ ಹೆಸರಿನಲ್ಲಿ ವ್ಯಾಪಾರ, ಆಂಗ್ಲ ಮಾಧ್ಯಮವೇ ಶ್ರೇಷ್ಠ ಎಂಬ ಮನೋಭಾವ, ಹೊರಲಾರದಷ್ಟು ಪುಸ್ತಕಗಳು, ಹೋಂವರ್ಕ್ ಹೊರೆ, ಅಂಕಗಳಿಕೆಗಾಗಿ ನಾಗಲೋಟ ಇದು ಇಂದಿನ ಸಾಮಾನ್ಯ ದೃಶ್ಯ *ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರ ಶಿಕ್ಷಣ ಸಂಸ್ಥೆ. ಇಲ್ಲಿನ ಶಿಕ್ಷಣದಲ್ಲಿ ಭಾರತೀಯತೆ ಇದೆ. ವ್ಯಕ್ತಿತ್ವ ವಿಕಾಸಕ್ಕಾಗಿ ನಡವಳಿಕೆಯ ಸತ್ಸಂಸ್ಕಾರವಿದೆ. ಜೀವನ ಮೌಲ್ಯವಿದೆ. ಆಧ್ಯಾತ್ಮಿಕ ಚಿಂತನೆ ಇದೆ. ಸೃಜನಶೀಲತೆ ಇದೆ. ಪ್ರತಿಭೆಗೆ ಪ್ರೋತ್ಸಾಹವಿದೆ. ಸಮಾಜ ಸೇವೆ ಇದೆ. ದೇಶಭಕ್ತ ವ್ಯಕ್ತಿಗಳ ನಿರ್ಮಾಣ ಕಾರ್ಯ ನಿರಂತರವಾಗಿದೆ……………..* ಯಾ ವಿದ್ಯಾ ಸಾ ವಿಮುಕ್ತಯೇ* ಮಹಾಮಾರಿ […]
2019-20ನೇ ಸಾಲಿನ ದ್ವಿತೀಯ ಪಿ.ಯು.ಸಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಈ ಪೈಕಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ 303 ವಿದ್ಯಾರ್ಥಿಗಳ ಪೈಕಿ 282 ವಿದ್ಯಾರ್ಥಿಗಳು ತೇರ್ಗಡೆಗೊಂಡು 47 ವಿಶಿಷ್ಟ ಶ್ರೇಣಿ, 179 ಪ್ರಥಮ ಶ್ರೇಣಿ ಪಡೆದು 93% ಫಲಿತಾಂಶ ಸಾಧಿಸಿದೆ. ವಿಜ್ಞಾನ ವಿಭಾಗದಲ್ಲಿ ಸೌಮ್ಯ 571, ವಾಣಿಜ್ಯ ವಿಭಾಗದಲ್ಲಿ ನವ್ಯ 571, ಕಲಾ ವಿಭಾಗದಲ್ಲಿ ಭಾಗೇಶ್ 517 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 205 ವಿದ್ಯಾರ್ಥಿಗಳ ಪೈಕಿ 35 ಅತ್ಯುನ್ನತ ಶ್ರೇಣಿ, […]