Archive for March, 2021

ಕೋವಿಡ್ ವ್ಯಾಕ್ಸಿನ್ ಪಡೆಯಲು ಉಚಿತ ವಾಹನ ವ್ಯವಸ್ಥೆ

Tuesday, March 30th, 2021
ಕೋವಿಡ್ ವ್ಯಾಕ್ಸಿನ್ ಪಡೆಯಲು ಉಚಿತ ವಾಹನ ವ್ಯವಸ್ಥೆ

೪೫ ವರ್ಷ ಮೇಲ್ಪಟ್ಟವರಿಗೆ ಸರಕಾರದ ವತಿಯಿಂದ ಕೊಡಮಾಡುವ ಕೋವಿಡ್ ವ್ಯಾಕ್ಸಿನ್ ಪಡೆಯಲು ವಿವಿಧ ಗ್ರಾಮಗಳಾದ ಅಮ್ಟೂರು, ಗೋಳ್ತಮಜಲು, ಬಾಳ್ತಿಲ, ನರಿಕೊಂಬುಗಳಿಂದ ಆಗಮಿಸುವ ಎಲ್ಲಾ ನಾಗರಿಕರಿಗೆ ಶ್ರೀರಾಮ ವಿದ್ಯಾಕೇಂದ್ರದ ವತಯಿಂದ ಉಚಿತ ವಾಹನದ ವ್ಯವಸ್ಥೆ ಮಾಡಲಾಗಿತ್ತು.

ಪ್ರವೇಶೋತ್ಸವ

Monday, March 15th, 2021
ಪ್ರವೇಶೋತ್ಸವ

ದಿನಾಂಕ 13.03.2021 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನೂತನವಾಗಿ ಸೇರ್ಪಡೆಗೊಂಡ ವಿರ್ದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಜೀವನ ಮೌಲ್ಯಗಳನ್ನು ತಿಳಿಸಬೇಕಾದುದು ಶಾಲೆಯ ಕರ್ತವ್ಯ. ಈ ಶಾಲೆಯು ಭಾರತೀಯ ಸನಾತನ ಮಾದರಿಯ ಶಿಕ್ಷಣವನ್ನು ಮಗುವಿಗೆ ಕೊಡುವ ಧ್ಯೇಯವನ್ನು ಇಟ್ಟುಕೊಂಡು ಮುಂದುವರಿಸುತ್ತಾ ಬಂದಿದೆ. ಇಲ್ಲಿ ರಾಷ್ಟ್ರೀಯತೆಯನ್ನು ಕಲಿಸಿಕೊಡುತ್ತದೆ. ಕನ್ನಡವನ್ನು ಮೂಲೆ ಗುಂಪಾಗಿಸುತ್ತಿರುವ ಈ ಕಾಲಘಟ್ಟದಲ್ಲಿ ಶ್ರೀರಾಮ ಶಾಲೆಯು 1000 ಕ್ಕೂ ಅಧಿಕ ಮಕ್ಕಳನ್ನು ಹೊಂದಿ ಭಾಷಾ ಮಾಧ್ಯಮದಲ್ಲೆ ಹೆಚ್ಚು ಮಕ್ಕಳನ್ನು ಹೊಂದಿದ ಶಾಲೆ ಎಂಬ ಹೆಗ್ಗಳಿಕೆಗೆ […]

7ನೇ ತರಗತಿಯ ವಿದ್ಯಾರ್ಥಿಗಳ ದೀಪ ಪ್ರದಾನ

Friday, March 5th, 2021
7ನೇ ತರಗತಿಯ ವಿದ್ಯಾರ್ಥಿಗಳ ದೀಪ ಪ್ರದಾನ

ದಿನಾಂಕ ೦೨/೦೩/೨೦೨೧ ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೨೦೧೯-೨೦ ನೇ ಸಾಲಿನ ವಿದ್ಯಾರ್ಥಿಗಳ ದೀಪ ಪ್ರದಾನ ಕಾರ್ಯಕ್ರಮ ನಡೆಸಲಾಯಿತು. ಭಾರತ ಸನಾತನ ದೇಶ, ಈಗ ನಾಯಕನಾಗಿ ಭಾರತ ಎದ್ದು ನಿಂತಿದೆ, ಈ ಶಾಲೆಯಲ್ಲಿ ಕೇವಲ ವಿಷಯಗಳ ಶಿಕ್ಷಣ ನೀಡುತ್ತಿಲ್ಲ, ಜೊತೆಗೆ ತನ್ನ ಜೀವನ ಹೇಗಿರಬೇಕು ಎಂಬ ಬದುಕಿನ ಶಿಕ್ಷಣ ನೀಡುತ್ತಿದೆ. ಜೀವನದ ಮೌಲ್ಯಗಳನ್ನು ಅರಿತುಕೊಳ್ಳುವ ಶಿಕ್ಷಣ ಇಂದಿನ ಪೀಳಿಗೆಗೆ ದೊರಕಬೇಕು ಎಂಬ ನಿಟ್ಟಿನಲ್ಲಿ ಶ್ರೀರಾಮ ವಿದ್ಯಾಸಂಸ್ಥೆ ಕಾರ್‍ಯನಿರ್ವಹಿಸುತ್ತಿದೆ. ತಾನು ಕಲಿತ ಮೌಲ್ಯವನ್ನು, ಸಂಸ್ಕಾರವನ್ನು […]