ರಕ್ತದಾನ
Wednesday, April 28th, 2021ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಶ್ರೀರಾಮ ಪದವಿ ಕಾಲೇಜು – ರೆಡ್ ಕ್ರಾಸ್ ಘಟಕವು ಕೆ. ಎಸ್. ಹೆಗಡೆ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ದಿನಾಂಕ 30.04.21 ರ ಶುಕ್ರವಾರ ಬೆಳಗ್ಗೆ 9.30 ರಿಂದ ಮಧ್ಯಾನ್ಹ 1.00 ರವರೆಗೆ ರಕ್ತದಾನ ಶಿಬಿರವನ್ನು ಆಯೋಜಿಸಿದೆ. ಮೇ 01ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಿಸಿಕೊಳ್ಳಬೇಕಾಗಿರುವುದರಿಂದ ನಂತರದ 2-3 ತಿಂಗಳು ರಕ್ತದಾನಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿಕೋವಿಡ್ ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿ ಎಂಬ ಯೋಜನೆಯನ್ನು ರೂಪಿಸಲಾಗಿದೆ. ಆಸಕ್ತರು ಅಂದು […]