ನೂತನ ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ 15.11.2021
Tuesday, November 30th, 2021
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿ ‘ಕಣಾದ, ಎಂಬ ಹೆಸರಿನ 60 ಕಂಪ್ಯೂಟರ್‌ಗಳನ್ನು ಇಡುವುದಕ್ಕೆ ವ್ಯವಸ್ಥೆ ಇರುವ ನೂತನ ಗಣಕ ವಿಜ್ಞಾನ ಕೊಠಡಿಯನ್ನು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ಶ್ರೀ ವಾಸುದೇವ ಕಾಮತ್ ಇವರು ದೀಪ ಬೆಳಗಿಸಿ, ವಿಶ್ವದ ಪ್ರಪ್ರಥಮ ಅಣುವಿಜ್ಞಾನಿ ಕಣಾದ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ, ವಿಶ್ವದ ಪ್ರಪ್ರಥಮ ವಿಜ್ಞಾನಿ ಕಣಾದ ಇವರ ಬಗ್ಗೆ ಮಾಹಿತಿಯನ್ನು […]