ಜಿಲ್ಲಾ ಮಟ್ಟದ ಜ್ಞಾನ ವಿಜ್ಞಾನ ಮೇಳ
Thursday, August 23rd, 2018
ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶ್ರೀರಾಮ ವಿದ್ಯಾಕೇಂದ್ರದ ಆಶ್ರಯದಲ್ಲಿ ದಿನಾಂಕ 23.8.2018ರಂದು ಶ್ರೀರಾಮ ಪದವಿ ಪೂರ್ವವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಜ್ಞಾನ ವಿಜ್ಞಾನ ಮೇಳವನ್ನು ನಡೆಯಿತು. ಬಂಟ್ವಾಳ ತಾಲೂಕು ಶಿಕ್ಷಣ ಸಂಯೋಜಕರಾದ ಸುಶೀಲರವರು ಪೊಟಾಶಿಯಮ್ ಅಯೋಡೈಡ್ ಮತ್ತು ಐಡ್ರೋಜನ್ ಪೆರಾಕ್ಸೈಡ್ ವರ್ಧನೆಯನ್ನು ಪ್ರಯೋಗ ಮಾಡಿ ತೋರಿಸುವುದರ ಮೂಲಕ ಉದ್ಘಾಟಿಸಿದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯುವ ಮೂಲಕ ದೇಶದ ಪ್ರಗತಿ ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟರು. ಶ್ರೀರಾಮವಿದ್ಯಾಕೇಂದ್ರದ ಸಂಚಾಲಕರು, ವಿದ್ಯಾಭಾರತಿ ಪ್ರಾಂತ ಕಾರ್ಯದರ್ಶಿಯೂ ಆಗಿರುವ ವಸಂತ […]