sri Rama puc 98% result ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ – ಸತತ ಐದು ವರ್ಷಗಳಿಂದ ವಾಣಿಜ್ಯ ವಿಭಾಗದಲ್ಲಿ ಶೇ 100 ಫಲಿತಾಂಶ
Monday, May 18th, 2015ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ – ಸತತ ಐದು ವರ್ಷಗಳಿಂದ ವಾಣಿಜ್ಯ ವಿಭಾಗದಲ್ಲಿ ಶೇ ೧೦೦ ಫಲಿತಾಂಶ ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ಇಲ್ಲಿನ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಶೇ 98 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 130 ವಿದ್ಯಾರ್ಥಿಗಳ ಪೈಕಿ 13 ಜನ 90%ಕ್ಕಿಂತ ಅಧಿಕ, 15 ಜನ 85%ಕ್ಕಿಂತ ಅಧಿಕ, ಹಾಗೂ ಉಳಿದ ಎಲ್ಲರೂ ಪ್ರಥಮ ಶ್ರೇಣಿಯಲ್ಲಿ […]