ಶ್ರೀರಾಮ ಪದವಿ ಪೂರ್ವ ವಿದ್ಯಾಲಯ- 93% ಫಲಿತಾಂಶ:
Friday, July 17th, 20202019-20ನೇ ಸಾಲಿನ ದ್ವಿತೀಯ ಪಿ.ಯು.ಸಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಈ ಪೈಕಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ 303 ವಿದ್ಯಾರ್ಥಿಗಳ ಪೈಕಿ 282 ವಿದ್ಯಾರ್ಥಿಗಳು ತೇರ್ಗಡೆಗೊಂಡು 47 ವಿಶಿಷ್ಟ ಶ್ರೇಣಿ, 179 ಪ್ರಥಮ ಶ್ರೇಣಿ ಪಡೆದು 93% ಫಲಿತಾಂಶ ಸಾಧಿಸಿದೆ. ವಿಜ್ಞಾನ ವಿಭಾಗದಲ್ಲಿ ಸೌಮ್ಯ 571, ವಾಣಿಜ್ಯ ವಿಭಾಗದಲ್ಲಿ ನವ್ಯ 571, ಕಲಾ ವಿಭಾಗದಲ್ಲಿ ಭಾಗೇಶ್ 517 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 205 ವಿದ್ಯಾರ್ಥಿಗಳ ಪೈಕಿ 35 ಅತ್ಯುನ್ನತ ಶ್ರೇಣಿ, […]