ವಿದ್ಯಾರ್ಥಿಗಳಿಂದ ಕೃಷ್ಣ ವೇಷ

ಶ್ರೀರಾಮ ಮಂದಿರ ಕಲ್ಲಡ್ಕ ಇಲ್ಲಿ ನಡೆದ 86ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ  ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವಿದ್ಯಾರ್ಥಿಗಳು ಕೃಷ್ಣ ವೇಷಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದರು  ಮತ್ತು ಶ್ರೀರಾಮ ಶಿಶುಮಂದಿರದ ಪುಟಾಣಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Photo: 

ವಿದ್ಯಾರ್ಥಿಗಳಿಂದ ಕೃಷ್ಣ ವೇಷ


Leave a Reply