ಶ್ರೀ ಸೋಮಭಾಯಿ ದಾಮೋದರದಾಸ್ ಮೋದಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಬೇಟಿ.

ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಹೋದರಾದ ಶ್ರೀ  ಸೋಮಭಾಯಿ ದಾಮೋದರದಾಸ್ ಮೋದಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಬೇಟಿ. ಶಿಶುಮಂದಿರ ಮತ್ತು ಪ್ರಾಥಮಿಕ ಶಾಲಾ ಪುಟಾಣಿಗಳ ಚಟುವಟಿಕೆಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಇವರ ಬಾವ ಲಲಿತ್ ಶಾ ಹಾಗೂ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷಾರದ ಶ್ರೀ ರಾಜಶೇಖರ ಗಾಣಿಗ, ರಾಜ್ಯ ಮಹಿಳಾ ಮೋರ್ಚಾದ ಕಾರ‍್ಯದರ್ಶಿ ಗೀತಾಂಜಲಿ ಸುವರ್ಣ, ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷರಾದ ಮಹೇಶ್ ತುಪ್ಪೇಕಲ್, ಎಡಪದವು ಗಾಣಿಗ ಸಂಘದ ಅಧ್ಯಕ್ಷರಾದ ಭಾಸ್ಕರ ಸಪಲ್ಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ, ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ. ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್ ಉಪಸ್ಥಿತರಿದ್ದರು.

Leave a Reply