cycle distribute – ಸೈಕಲ್ ವಿತರಣೆ

ಸೈಕಲ್ ವಿತರಣೆ ದಿನಾಂಕ: 5.1.2014
ಕರ್ನಾಟಕ ಸರ್ಕಾರದಿಂದ2014-15ರ ಶೈಕ್ಷಣಿಕ ವರ್ಷದ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡಲ್ಪಡುವ ಸೈಕಲ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಚಾಲಕರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ, ತಾಲೂಕು ಪಂಚಾಯತ್ ಸದಸ್ಯರು ದಿನೇಶ್ ಅಮ್ಟೂರು, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಸಾಲಿಯಾನ್, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಸಂತಮಾಧವ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಶುಭ ಹಾರೈಸಿದರು.

Leave a Reply